ಮನರೇಗಾ ಮರುಜಾರಿ ಮಾಡುವವರೆಗೂ ಹೋರಾಟ ಬಿಡಲ್ಲ ಡಿ.ಕೆ.ಶಿವಕುಮಾರ್
ಜ.27. ಪ್ರಜಾವಾರ್ತೆ ಮನ್ರೇಗಾ ಹೆಸರು ಬದಲಾವಣೆ ವಿರೋಧಿಸಿ ಫ್ರೀಡಂಪಾರ್ಕ್‌ನಿಂದ ರಾಜಭವನದವರೆಗೆ “ರಾಜಭವನ ಚಲೋ – ಮನರೇಗಾ ಬಚಾವೋ ಸಂಗ್ರಾಮ”ವನ್ನು ಹಮ್ಮಿಕೊಳ್ಳಲಾಗಿ ಈ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಕೆ.ಪಿ.ಸಿ.ಸಿ.ಅಧ್ಯಕ್ಷರು
Read More