State News

ಸರ್ಕಾರದ ಜಾಗವಾಗಿದ್ದರಿಂದ ಅತಿಕ್ರಮಿಸಿದವರಿಗೆ ನೋಟಿಸ್ ನೀಡಿ, ತೆರವು ಮಾಡುವಂತೆ ಅವರ ಗಮನಕ್ಕೂ ತರಲಾಗಿತ್ತು, ಆದರೂ ಅವರು ಖಾಲಿ ಮಾಡಿರಲಿಲ್ಲ. ಅನಿವಾರ್ಯವಾಗಿ ತೆರವು ಮಾಡಲಾಗಿದೆ. ಸಿ.ಎಂ ಸಿದ್ದರಾಮಯ್ಯ

ಕೋಗಿಲು ಬಡಾವಣೆಯಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಶೆಡ್ ಗಳನ್ನು ನಿರ್ಮಾಣ ಮಾಡಿದ್ದ ಸುಮಾರು 167 ಶೆಡ್‌ಗಳನ್ನು ಡಿಸೆಂಬರ್ 20ರಂದು ತೆರವುಗೊಳಿಸಲಾಗಿತ್ತುನಿನ್ನೆ ನಾನು ವಸತಿ ಸಚಿವರಾದ ಜಮೀರ್ ಅಹ್ಮದ್

Read More

ಕೋಗಿಲು ಲೇಔಟ್ ಸ್ಲಂ ಮನೆಗಳ ಧ್ವಂಸ – ಸಿಪಿಐ(ಎಂ) ಖಂಡನೆಬಡವರ ಮನೆಗಳ ಮರು ನಿರ್ಮಾಣಕ್ಕೆ ಆಗ್ರಹ

ಬೆಂಗಳೂರಿನ ಕೋಗಿಲು ಲೇಔಟ್‌ನಲ್ಲಿ ವಾಸಿಸುತ್ತಿರುವ ಬಡವರ ಮನೆಗಳನ್ನು ಏಕಾಏಕಿ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಧ್ವಂಸಗೊಳಿಸಿರುವುದನ್ನು ಭಾರತ ಕಮ್ಯುನಿಸ್ಟ್ ಪಕ್ಷ(ಮಾರ್ಕ್ಸ್ವಾದಿ) ಕರ್ನಾಟಕ ರಾಜ್ಯ ಸಮಿತಿ ತೀವ್ರವಾಗಿ ಖಂಡಿಸುತ್ತದೆ. ಸಿಪಿಐ(ಎಂ)

Read More