ವಿಧಾನ ಪರಿಷತ್‌ ಚುನಾವಣೆ | ಕಾಂಗ್ರೆಸ್‌ನ ನಾಲ್ಕು ಅಭ್ಯರ್ಥಿಗಳ ಘೋಷಣೆ

ಬೆಂಗಳೂರು : ವಿಧಾನ ಪರಿಷತ್‌ ಚುನಾವಣೆ | ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ

ವಿಧಾನ ಪರಿಷತ್‌ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಿಸುವ ಮೂಲಕ ಪಕ್ಷದ ಚುನಾವಣಾ ಸಿದ್ಧತೆ ಸ್ಪಷ್ಟವಾಗಿದೆ.

2026ರ ನವೆಂಬರ್‌ನಲ್ಲಿ ನಡೆಯಲಿರುವ ವಿಧಾನ ಪರಿಷತ್‌ ಚುನಾವಣೆಗೆ ಕಾಂಗ್ರೆಸ್ ಪಕ್ಷವು ನಾಲ್ಕು ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅನುಮೋದಿಸಿದ್ದಾರೆ.

2026ರ ನವೆಂಬರ್‌ನಲ್ಲಿ ನಡೆಯಲಿರುವ ಚುನಾವಣೆಗೆ ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಮೋಹನ್ ಲಿಂಬಿಕಾಯಿ, ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಶಶಿ ಹುಲಿಕುಂಟೆಮಠ, ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಶರಣಪ್ಪ ಮತ್ತೂರ್ ಹಾಗೂ ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಪುಟ್ಟಣ್ಣ ಅವರನ್ನು ಕಣಕ್ಕಿಳಿಸಲಾಗುತ್ತಿದೆ.

Leave a Reply

Your email address will not be published. Required fields are marked *